Wednesday, September 16, 2026
Wednesday, September 16, 2026

Online Gaming ಆನ್ ಲೈನ್ ಗೇಮ್,ಕ್ಯಾಸಿನೊ ಮತ್ತು ಕುದುರೆ ರೇಸ್ ಮೇಲೆ ಶೇ28 ಜಿಎಸ್ ಟಿ

Date:

Online Gaming ಸರಕು ಮತ್ತು ಸೇವಾ ತೆರಿಗೆ ಮಂಡಳಿಯು ಆನ್ಲೈನ್ ಆಟಗಳನ್ನು ಒದಗಿಸುವ ಕಂಪನಿಗಳಿಗೆ ಕುದುರೆ ರೇಸ್ ಹಾಗೂ ಕ್ಯಾಸಿನೊ ಗೆ 28% ಜಿ ಎಸ್ ಟಿ ವಿಧಿಸಲು ನಿನ್ನೆ ನಡೆದ 50ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಆನ್ಲೈನ್ ಗೇಮಿಂಗ್, ಕ್ಯಾಸಿನೋ ಮತ್ತು ಕುದುರೆ ರೇಸ್ ಮೇಲೆ 28% ಜಿಎಸ್‌ಟಿ ವಿಧಿಸುವ ಬಗ್ಗೆ ಸಭೆಯಲ್ಲಿ ಸಚಿವರ ತಂಡದಿಂದ ಸಂಪೂರ್ಣ ಸಹಮತ ವ್ಯಕ್ತವಾಗಿದೆ.

ಸಿನಿಮಾ ಮಂದಿರಗಳಲ್ಲಿ ಮಾರಾಟ ಮಾಡುವ ಆಹಾರ ಮತ್ತು ಪಾನೀಯಗಳಿಗೆ ಶೇಕಡ ಐದರಷ್ಟು ತೆರಿಗೆ ನಿಗದಿ ಮಾಡಲು ಮಂಡಳಿ ನಿರ್ಧರಿಸಿದೆ. ಇದು ರೆಸ್ಟೋರೆಂಟ್ ಗಳಲ್ಲಿ ವಿಧಿಸುವ ತೆರಿಗೆ ಪ್ರಮಾಣಕ್ಕೆ ಸಮವಾಗಿದೆ. 

ಸಿನಿಮಾ ಮಂದಿರಗಳಲ್ಲಿ ಈಗ ಶೇ. 18ರಷ್ಟು ತೆರಿಗೆ ವಿಧಿಸಲಾಗಿದೆ.

Online Gaming ಕ್ಯಾನ್ಸರ್ ಗೆ ಚಿಕಿತ್ಸೆ ನೀಡಲು ಬಳಸುವ ಔಷಧ ಹಾಗೂ ಅತ್ಯಂತ ಅಪರೂಪದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸುವ ಕೆಲವು ಔಷಧಿಗಳನ್ನು ತೆರಿಗೆ ವ್ಯಾಪ್ತಿಯಿಂದ ಹೊರಗಿಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...