Monday, February 2, 2026
Monday, February 2, 2026

Karnataka Sangha Shivamogga ಮಲೆನಾಡಿನ ಪರಿಸರ ಪರಿಸ್ಥಿತಿ – ಶಿವಾನಂದ ಕಳವೆ ಅವರಿಂದ ಉಪನ್ಯಾಸ

Date:

Karnataka Sangha Shivamogga ಜುಲೈ 15ರ ಶನಿವಾರ ಸಂಜೆ 5.30ಕ್ಕೆ ಶಿವಮೊಗ್ಗ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಶಿರಸಿ ಸಮೀಪ, ಕಾನ್ಮನೆ ಎಸ್ಟೇಟ್‌ನಲ್ಲಿರುವ ಪತ್ರಕರ್ತರು, ಜಲಸಂರಕ್ಷಕರು, ಪರಿಸರವಾದಿಗಳು ಆದ ಶ್ರೀ ಶಿವಾನಂದ ಕಳವೆ ಅವರು “ ಮಲೆನಾಡಿದ ಪರಿಸರ ಪರಿಸ್ಥಿತಿ ” ಒಂದು ಅವಲೋಕನ ವಿಷಯದ ಕುರಿತು ಮಾತನಾಡಲಿದ್ದಾರೆ.

Karnataka Sangha Shivamogga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...