Friday, June 26, 2026
Friday, June 26, 2026

Rainfall Information ಜಿಲ್ಲೆಯಲ್ಲಿ ಬಿದ್ದ ಸರಾಸರಿ ಮಳೆ ಪ್ರಮಾಣದ ಮಾಹಿತಿ

Date:

Rainfall Information ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 198.50 ಮಿಮಿ ಮಳೆಯಾಗಿದ್ದು, ಸರಾಸರಿ 28.36 ಮಿಮಿ ಮಳೆ ದಾಖಲಾಗಿದೆ.

ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ 224.39 ಮಿಮಿ ಮಳೆ ದಾಖಲಾಗಿದೆ.

ಶಿವಮೊಗ್ಗ 07.80 ಮಿಮಿ., ಭದ್ರಾವತಿ  03.10 ಮಿಮಿ., ತೀರ್ಥಹಳ್ಳಿ  42.80 ಮಿಮಿ., ಸಾಗರ 62.00 ಮಿಮಿ., ಶಿಕಾರಿಪುರ 08.80 ಮಿಮಿ., ಸೊರಬ 12.90 ಮಿಮಿ. ಹಾಗೂ ಹೊಸನಗರ 61.10 ಮಿಮಿ. ಮಳೆಯಾಗಿದೆ. 

Rainfall Information ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ಗಳಲ್ಲಿ: ಜಿಲ್ಲೆಯ ಲಿಂಗನಮಕ್ಕಿ: 1819 (ಗರಿಷ್ಠ), 1753.15 (ಇಂದಿನ ಮಟ್ಟ),14342.00 (ಒಳಹರಿವು), 1838.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1784.80 ಭದ್ರಾ:
186 (ಗರಿಷ್ಠ), 141.10 (ಇಂದಿನ ಮಟ್ಟ), 835.00 (ಒಳಹರಿವು), 164.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 180.20೧. ತುಂಗಾ: 588.24 (ಗರಿಷ್ಠ), 588.24(ಇಂದಿನ ಮಟ್ಟ), 4159.00 (ಒಳಹರಿವು), 4159.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ500.24. ಮಾಣಿ: 595 (ಎಂಎಸ್‌ಎಲ್‌ಗಳಲ್ಲಿ),573.48 (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), 2510 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 579.90 (ಎಂಎಸ್‌ಎಲ್‌ಗಳಲ್ಲಿ). ಪಿಕ್‌ಅಪ್: 563.88 (ಎಂಎಸ್‌ಎಲ್‌ಗಳಲ್ಲಿ),561.48 (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), 770 (ಒಳಹರಿವು),669.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.22 (ಎಂಎಸ್‌ಎಲ್‌ಗಳಲ್ಲಿ).. ಚಕ್ರ: 580.57 (ಎಂ.ಎಸ್.ಎಲ್‌ಗಳಲ್ಲಿ),567.98 (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ),1008.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 575.44 (ಎಂಎಸ್‌ಎಲ್‌ಗಳಲ್ಲಿ). ಸಾವೆಹಕ್ಲು: 583.70 (ಗರಿಷ್ಠ ಎಂಎಸ್‌ಎಲ್‌ಗಳಲ್ಲಿ),575.62 (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), 1185.00(ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 581.90 (ಎಂಎಸ್‌ಎಲ್‌ಗಳಲ್ಲಿ).

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...