Thursday, March 19, 2026
Thursday, March 19, 2026

Akashvani Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ “ಯುಎಎಚ್ಎಸ್ ನೇಗಿಲ ಮಿಡಿತ” ಸರಣಿ

Date:

Akashvani Bhadravati ಶಿವಮೊಗ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿ ಹೊಂದಿರುವ ಆಕಾಶವಾಣಿ ಭದ್ರಾವತಿ FM 103.5 MW 675 KHz ಜುಲೈ 17,2023 ಸೋಮವಾರದಿಂದ ಹೊಸ ಕಾರ್ಯಕ್ರಮ ಸರಣಿಯು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕ ವಿಜ್ಞಾನಗಳ ವಿಶ್ವವಿದ್ಯಾನಿಲಯ,
ಶಿವಮೊಗ್ಗ ಇವರ ಸಹಯೋಗದಲ್ಲಿ ಪ್ರಸಾರವಾಗಲಿದೆ.

“ಯು.ಎ.ಹೆಚ್.ಎಸ್ ನೇಗಿಲ ಮಿಡಿತ” ವಿಶೇಷ ಕಾರ್ಯಕ್ರಮ ಸರಣಿ 17,07,2023 ರಿಂದ 15,07,2023 ವರೆಗೆ ಪ್ರತೀ ದಿನ ಬೆಳಿಗ್ಗೆ 6.40ಕ್ಕೆ
ಮೂಡಿಬರಲಿದೆ.

ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿ-ಮೀನು ಸಾಕಾಣಿಕೆ, ಮುಂತಾದ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗದ ಕೆಳದಿ ಶಿವಪ್ಪ
ನಾಯಕ ಕೃಷಿ ಮತ್ತು ತೋಟಗಾರಿಕ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಕೃಷಿ ವಿಜ್ಞಾನ ಕೇಂದ್ರ ಹಾಗು ಇನ್ನಿತರ ಕೇಂದ್ರಗಳ ವಿಜ್ಞಾನಿಗಳು, ತಜ್ಞರು
ಮತ್ತು ಸಂಶೋಧಕರುಗಳು ಸಮಗ್ರ ಬೆಳೆ ಪದ್ಧತಿ, ಆಧುನಿಕ ಕೃಷಿ ತಂತ್ರಜ್ಞಾನ, ರೋಗ ನಿರ್ವಹಣೆ, ತಳಿ ನಿರ್ವಹಣೆ, ಕೀಟಬಾಧೆ ನಿರ್ವಹಣೆ,
ಮೌಲ್ಯವರ್ಧನೆ, ಮಾರುಕಟ್ಟೆ ಹಾಗು ಇನ್ನಿತರ ಮಾಹಿತಿಗಳನ್ನು ನೀಡುವ ವಿಶೇಷ ಸರಣಿ ‘ಯು.ಎ.ಹೆಚ್.ಎಸ್. ನೇಗಿಲ ಮಿಡಿತ’, ದಿನಾಂಕ 17,07,2023 ರ ಸೋಮವಾರದಿಂದ, ಪ್ರತಿದಿನ ಬೆಳಿಗ್ಗೆ 6.40ಕ್ಕೆ, ಭದ್ರಾವತಿ ಆಕಾಶವಾಣಿ ಕೇಂದ್ರದಿಂದ ಮೂಡಿಬರಲಿದೆ. ಭದ್ರಾವತಿ ಆಕಾಶವಾಣಿ
ಸಿದ್ದಪಡಿಸಿದ ಈ ಕಾರ್ಯಕ್ರಮ ಆಕಾಶವಾಣಿ ಚಿತ್ರದುರ್ಗ, ಮಡಿಕೇರಿ ಹಾಗೂ ಮಂಗಳೂರು ಕೇಂದ್ರಗಳಿಂದಲೂ ಪ್ರಸಾರವಾಗಲಿದೆ.

ರೈತಬಾಂಧವರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

ಈ ಕಾರ್ಯಕ್ರಮವನ್ನು ಪ್ರಸಾರ ಸಮಯದಲ್ಲಿ NewsOnAir App ನಲ್ಲೂ ಕೇಳಬಹುದು.

ಕೇಳುಗರು ಈ ಕುರಿತು ತಮ್ಮ ಅಭಿಪ್ರಾಯ ಅನಿಸಿಕೆಗಳನ್ನು ವಾಟ್ಸಾಪ್ ಸಂಖ್ಯೆ: 9481572600 ಮುಖಾಂತರ ಹಂಚಿಕೊಳ್ಳಬಹುದು ಎಂದು
Akashvani Bhadravati ಆಕಾಶವಾಣಿ ಭದ್ರಾವತಿಯ ಕಾರ್ಯಕ್ರಮ ಮುಖ್ಯಸ್ಥರು ಕೋರಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...