Wednesday, August 12, 2026
Wednesday, August 12, 2026

Health and Nutrition Survey ಜಿಲ್ಲೆಯಾದ್ಯಂತ ಆರೋಗ್ಯ ಮತ್ತು ಪೌಷ್ಠಿಕ ಸಮೀಕ್ಷೆ: ಸಹಕರಿಸಲು ಮನವಿ

Date:

Health and Nutrition Survey ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ಶಿವಮೊಗ್ಗ ಜಿಲ್ಲೆಯಾದ್ಯಾಂತ ಆರೋಗ್ಯ ಮತ್ತು ಪೌಷ್ಠಿಕ ಸಮೀಕ್ಷೆ ನಡೆಸುತ್ತಿದ್ದು, ಶಿವಮೊಗ್ಗ, ಭದ್ರಾವತಿ, ಸಾಗರ, ತೀರ್ಥಹಳ್ಳಿ, ಶಿಕಾರಿಪುರ, ಹೊಸನಗರ, ಸೊರಬ ನಗರಗಳಲ್ಲಿ ಗ್ರಾಮೀಣ ಭಾಗದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸಮೀಕ್ಷೆ ಮಾಡಲು ಬಂದಾಗ ಆಧಾರ್ ಕಾರ್ಡ್ ಮತ್ತು ಇತರೆ ದಾಖಲೆಗಳನ್ನು ಮತ್ತು ಅವರು ಕೇಳುವ ಮಾಹಿತಿ ನೀಡಿ ಸಮೀಕ್ಷೆಯನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ. Health and Nutrition Survey ರಾಜೇಶ್ ಸುರಗೀಹಳ್ಳಿಯವರು ಸಾರ್ವಜನಿಕರಲ್ಲಿ ಮನವಿ ಮಾಡಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...