Wednesday, August 12, 2026
Wednesday, August 12, 2026

Retail sale of petroleum ಅರ್ಹ ಮಾಜಿಯೋಧರಿಂದ ಪೆಟ್ರೋಲಿಯಂ ರಿಟೈಲ್ ಮಾರಾಟ ಮಳಿಗೆ ತೆರೆಯಲು ಅರ್ಜಿ ಆಹ್ವಾನ

Date:

Retail sale of petroleum ಕರ್ನಾಟಕ ರಾಜ್ಯದ ವಿವಿಧೆಡೆಗಳಲ್ಲಿ ಇರುವ ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಇವರ ಪೆಟ್ರೋಲಿಯಂ ರಿಟೇಲ್ ಮಳಿಗೆ ಮಾರಾಟಗಾರರಿಗಾಗಿ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತ ಅರ್ಹ ಮಾಜಿ ಸೈನಿಕರು “ಡಿಫೆನ್ಸ್” ವರ್ಗ (ಕ್ಯಾಟಗರಿ) ದಡಿಯಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Retail sale of petroleum ವೆಬ್‍ಸೈಟ್ www.petrolpumpdealerchayan.in ಇಲ್ಲಿ ಸೆಪ್ಟೆಂಬರ್ 27 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...