Tuesday, February 3, 2026
Tuesday, February 3, 2026

Farmer Power Scheme ರೈತಶಕ್ತಿ ಯೋಜನೆಯನ್ವಯ ಡಿಸೆಲ್ ಸಬ್ಸಿಡಿ ₹500 ಏರಿಕೆಗೆ ಪ್ರಸ್ತಾವನೆ ಪರಿಶೀಲನೆ

Date:

Farmer Power Scheme ರೈತ ಶಕ್ತಿ ಯೋಜನೆ ಅಡಿ ಕೃಷಿ ಬಳಕೆಗಾಗಿ ನೀಡುವ ಡೀಸೆಲ್ ಸಹಾಯ ಧನವನ್ನು ಪ್ರತಿ ಎಕರೆ 250 ರಿಂದ 500 ಕ್ಕೆ ಹೆಚ್ಚಳ ಮಾಡುವ ಕುರಿತು ಪರಿಶೀಲಿಸಲಾಗುವುದು ಇಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿಯವರು ಹೇಳಿದ್ದಾರೆ. .

Farmer Power Scheme ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ನ ಎಂ ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದವರು ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಉತ್ತೇಜಿಸಲು ಮತ್ತು ಇಂಧನ ವೆಚ್ಚದ ಭಾರ ತಗ್ಗಿಸಲು ಪ್ರತಿ ಎಕರೆಗೆ 250 ರೂ. ಯಂತೆ ಗರಿಷ್ಠ 5 ಎಕರೆಗೆ ಸಬ್ಸಿಡಿ ಸಹಾಯಧನ ನೀಡಲಾಗುತ್ತಿದೆ.2022-23ನೇ ಸಾಲಿನಲ್ಲಿ 55 ಲಕ್ಷ ರೈತರಿಗೆ 412 ಕೋಟಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...