Sunday, August 2, 2026
Sunday, August 2, 2026

MLA Shivamogga ಶಾಸಕ ಚೆನ್ನಿ ಅವರಿಗೆ ಸನ್ಮಾನ

Date:

MLA Shivamogga ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ನಗರದ ವಿನೋಬ ನಗರದಲ್ಲಿರುವ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 8ನೇ ವಾರ್ಡಿನ ಬಿಜೆಪಿ ಕಾರ್ಯಕರ್ತರು ಹಾಗೂ ಸಮಸ್ತ ನಾಗರಿಕರು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ವಾರ್ಡಿನ ಪ್ರಮುಖರು, ಬಿಜೆಪಿ ಮುಖಂಡರಾದ ಡಾ. ಧನಂಜಯ್ ಸರ್ಜಿ ಅವರು, ಆತ್ಮೀಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...