Wednesday, July 8, 2026
Wednesday, July 8, 2026

Lok Sabha Elections ಲೋಕಸಭೆ ಚುನಾವಣೆ: ಬಿಜೆಪಿ & ಜೆಡಿಎಸ್ ಮೈತ್ರಿಗೆ ಸನ್ನಿಹಿತ?

Date:

Lok Sabha Elections ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಕುರಿತಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ .

ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಜೊತೆಗೆ ಮಾತುಕತೆ ನಡೆದಿದೆ ಎಂದು ಹೇಳಿದ್ದಾರೆ.

Lok Sabha Elections ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ, ನಮ್ಮ ವರಿಷ್ಠರು ಮತ್ತು ದೇವೇಗೌಡರ ಜೊತೆಗೆ ಮಾತುಕತೆ ನಡೆದಿದೆ.ಈಗಾಗಲೇ ಹೆಚ್.ಡಿ.ದೇವೇಗೌಡರು ಕೆಲವೊಂದು ಭಾವನೆ ವ್ಯಕ್ತಪಡಿಸಿದ್ದಾರೆ. ಮಾತುಕತೆ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ಆಗುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...