Wednesday, June 25, 2025
Wednesday, June 25, 2025

Free Self Employed Training ಹೊಳಲೂರಿನಲ್ಲಿ ಕೆನರಾ ಬ್ಯಾಂಕ್ ಆಶ್ರಯದಲ್ಲಿ ವಿವಿಧ ಉದ್ಯಮಗಳ ಬಗ್ಗೆ ಉಚಿತ ತರಬೇತಿ ಕಾರ್ಯಕ್ರಮ

Date:

Free Self Employed Training ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು. ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಗಳ ವಿವರ ಹೀಗಿದೆ
ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ
10 ದಿನಗಳು ಜುಲೈ 27ರಂದು ಆರಂಭವಾಗುತ್ತದೆ.
ಅಗರಬತ್ತಿ ತಯಾರಿಕೆ 10 ದಿನಗಳ ತರಬೇತಿ ಜುಲೈ 27 ರಂದು ಆರಂಭವಾಗುತ್ತದೆ.
ವಸ್ತ್ರ ಚಿತ್ರ ಕಲಾ ಉದ್ಯಮಿ
30ದಿನಗಳ ತರಬೇತಿ, ಆಗಸ್ಟ್ 15 ರಂದು ಆರಂಭವಾಗುತ್ತದೆ. ವಸ್ತ್ರಾ ಭರಣ ಉದ್ಯಮಿ
Costume Jewelry Udyami 13 ದಿನಗಳು ಆಗಸ್ಟ್ 7 ರಂದು ಆರಂಭವಾಗುತ್ತದೆ.

ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
Free Self Employed Training ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9743429595,866006283,872284541, 9449371579,
ಅಥವಾ Email -cbrsetiholalur@gmail.com
ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Gurudatta Hegde ಅತ್ಯಾಧುನಿಕ ತಂತ್ರಾಂಶವನ್ನು ಅರಿತು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಳ್ಳಿ : ಗುರುದತ್ತ ಹೆಗಡೆ

Gurudatta Hegde ನಾಗಾಲೋಟದಲ್ಲಿ ಬದಲಾಗುತ್ತಿರುವ ಕಾಲಮಾನಕ್ಕೆ ಅನುಗುಣವಾಗಿ ಸರ್ಕಾರವು ಸುಗಮ ಆಡಳಿತಕ್ಕೆ...

MESCOM ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ.26 ರಂದು ಬೆಳಿಗ್ಗೆ...

Backward Classes Welfare Department ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ...

Department of Horticulture ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Horticulture ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ...