Saturday, June 20, 2026
Saturday, June 20, 2026

Workshop on Investigation ಸೂಕ್ತ ತನಿಖೆಯಿಂದ ನ್ಯಾಯ ತೀರ್ಮಾನ ಸಾಧ್ಯ-ಡಾ.ವಿನಯ್ ಕುಮಾರ್

Date:

Workshop on Investigation ದೇಶದ ಕಾನೂನುಗಳು ಸರಿಯಾದ ರೀತಿಯಲ್ಲಿ ಅರ್ಥೈಸಿಕೊಂಡು ಪಾಲನೆ ಮಾಡಿದರೆ ವೃತ್ತಿಯಲ್ಲಿ ಎಂತಹ ಪ್ರಕರಣಗಳು ಎದುರಾದರೂ ಸೂಕ್ತ ತನಿಖೆ ನಡೆಸಿ ನ್ಯಾಯಸಮ್ಮತ ತೀರ್ಮಾನ ಮಾಡಬಹುದು ಎಂದು ಮಾನಸಿಕ ಆರೋಗ್ಯ ತಜ್ಞ ಡಾ. ವಿನಯ್‌ಕುಮಾರ್ ಹೇಳಿದರು.

ಚಿಕ್ಕಮಗಳೂರು ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ತನಿಖಾ ಸಹಾಯಕರುಗಳಿಗೆ ತನಿಖೆಯ ಕುರಿತು ಏರ್ಪಡಿಸಲಾಗಿದ್ದ ಕಾರ್ಯಾಗಾರದ ಕೊನೆಯ ದಿನದಲ್ಲಿ ಅವರು ಭಾಗವಹಿಸಿ ಸಹಾಯಕರುಗಳಿಗೆ ವೃತ್ತಿಯ ಸಮಯದಲ್ಲಿ ಆರೋಗ್ಯ ಹಾಗೂ ಮಾನಸಿಕ ಶಕ್ತಿ ಹೊಂದುವ ವಿಶೇಷ ಮಾಹಿತಿಯನ್ನು ನೀಡಿ ಮಾತನಾಡಿದರು.

Workshop on Investigation ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು, ತನಿಖಾ ಸಹಾಯಕರುಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಜೂನ್ 19. ಸಂಜೆ 4 ಗಂಟೆಗೆ ವಿಕಸಿತ್ ಭಾರತ್ ರೋಜ್ ಗಾರ್ ಪ್ರೋತ್ಸಾಹ ಧನ ಬಿಡುಗಡೆ ಕಾರ್ಯಕ್ರಮದ ನೇರಪ್ರಸಾರ

B.Y. Raghavendra ಕಾರ್ಮಿಕ ಭವಿಷ್ಯನಿಧಿ ಸಂಘಟನೆ, ಶಿವಮೊಗ್ಗ ಪ್ರಾದೇಶಿಕ ಕಚೇರಿ ಮತ್ತು...

D.K. Shivakumar ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ- ಸೀಎಂ ಡಿ.ಕೆ.ಶಿವಕುಮಾರ್

D.K. Shivakumar ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಗೆಲುವು...