Monday, April 6, 2026
Monday, April 6, 2026

Puneeth Trophy Public Display ಜೀ ವಾಹಿನಿಯ ಪುನೀತ್ ಟ್ರೋಫಿ ಪ್ರದರ್ಶನ ಪ್ರಚಾರ ವಾಹನಕ್ಕೆ ಅದ್ಧೂರಿ ಸ್ವಾಗತ

Date:

Puneeth Trophy Public Display ಜೀ ವಾಹಿನಿಯ ಹೆಸರಾಂತ ಕಾರ್ಯಕ್ರಮ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಷೋ ಪ್ರಚಾರದ ಸಲುವಾಗಿ ಸ್ಪರ್ಧೆಯಲ್ಲಿ ವಿಜೇತರಿಗೆ ನೀಡುವ ಡಾ.ಪುನೀತ್ ರಾಜಕುಮಾರ್ ಟ್ರೋಫಿ ಇರುವ ವಾಹನ ಇಡೀ ಕರ್ನಾಟಕದಾದ್ಯಂತ ಸಂಚರಿಸುತ್ತಿದೆ. ಜೀ ವಾಹಿನಿಯ ಅಪ್ಪು ಟ್ರೋಫಿ ವಾಹನ ಶಿವಮೊಗ್ಗದ ಪ್ರತಿಷ್ಟಿತ ನೃತ್ಯ ಸಂಸ್ಥೆಯಾದ “ಸ್ಟೈಲ್ ಡಾನ್ಸ್ ಕ್ರಿವ್” ನೃತ್ಯಸಂಸ್ಥೆಯ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ್ದರು.

Puneeth Trophy Public Display ಇದರ ಸಲುವಾಗಿ ಸಂಸ್ಥೆಯ ವಿದ್ಯಾರ್ಥಿಗಳು ಪೋಷಕರು ಎಲ್ಲರೂ ಸಹ ಪುನೀತ್ ಅವರ ಹಾಡಿಗೆ ಹೆಜ್ಜೆ ಹಾಕಿ ಸ್ವಾಗತಿಸಿ ಪುನೀತ್ ಅವರ ಟ್ರೋಫಿಗೆ ಗೌರವ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...