Monday, April 6, 2026
Monday, April 6, 2026

First Rank ಶಿವಮೊಗ್ಗದ ಶಾಲಾ ಶಿಕ್ಷಕಿ ಶ್ರೀಮತಿ ಶೈಲಶ್ರೀಗೆ ಮುಕ್ತ ವಿವಿ ಕನ್ನಡ ಎಂ.ಎ.ಪರೀಕ್ಷೆಯಲ್ಲಿ ಸುವರ್ಣಪದಕ

Date:

First Rank ಮೈಸೂರಿನ ವಿಜ್ಞಾನ ಗಂಗೋತ್ರಿ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ದೂರ ಶಿಕ್ಷಣದಲ್ಲಿ ಕಳೆದ ಸಾಲಿನ ಕನ್ನಡ ಎಂಎ ಪರೀಕ್ಷೆಯಲ್ಲಿ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಶೈಲಶ್ರೀ ಅವರು 1ಸಾವಿರ ಅಂಕಗಳಿಗೆ 829 ಅಂಕಗಳನ್ನು ಪಡೆದು ಕರ್ನಾಟಕ ರಾಜ್ಯಕ್ಕೆ ಪ್ರಥಮ ರಾಂಕ್ ಗಳಿಸಿದ್ದಾರೆ.

ಮೈಸೂರಿನ ಮುಕ್ತ ವಿವಿಯ ಘಟಿಕೋತ್ಸವ ಕರ‍್ಯಕ್ರಮದಲ್ಲಿ ರಾಜ್ಯಪಾಲರು ಹಾಗೂ ಕುಲ ಪತಿಗಳಿಂದ ರ‍್ಯಾಂಕ್‌ನ ರ‍್ಟಿಫಿಕೇಟ್ ಹಾಗೂ ಗೋಲ್ಡ್ ಮೆಡಲ್ ಪದಕ ಮತ್ತು ನಗದು ಬಹುಮಾನ ನೀಡಿ ಪುರಸ್ಕರಿಸಿದ್ದಾರೆ.

First Rank ಈ ಪ್ರತಿಭಾನ್ವಿತರು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಿವಮೊಗ್ಗ ಶಾಖೆಯ ಸರ್ಕಾರಿ ಹಾಗೂ ಶಿಕ್ಷಕರ ಪತ್ತಿನ ಸಹಕಾರ ಸಂಘದಲ್ಲಿ ನರ‍್ದೇಶಕಿಯಾಗಿ ಸಕ್ರಿಯ ವಾಗಿ ಕರ‍್ಯ ನರ‍್ವಹಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರಕ್ತದಾನವು ಮಹತ್ವದ ಸೇವೆ- ಡಿ.ಎಸ್.ಅರುಣ್

Rotary Shivamogga ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ವತಿಯಿಂದ, ರೋಟರಿ...

B.Y. Raghavendra ಕೇಂದ್ರ ಸಚಿವರೊಂದಿಗೆ ಅಡಿಕೆ ಕೃಷಿಕರ ಸಮಸ್ಯೆ ಚರ್ಚಿಸಿದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ...

Chamber of Commerce Shivamogga ಸಂಗೀತದಿಂದ ಖಿನ್ನತೆ ದೂರವಾಗಿ ಜೀವನೋತ್ಸಹ ಮೂಡುತ್ತದೆ- ಎಸ್.ಆರ್.ಮಂಜುನಾಥ್

Chamber of Commerce Shivamogga ತಂತ್ರಜ್ಞಾನ ಯುಗದಲ್ಲಿ ನಮ್ಮ ವೃತ್ತಿಯ ಜೊತೆಗೆ...