Friday, June 19, 2026
Friday, June 19, 2026

Pratibha Puraskara Application ರಾಜ್ಯ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

Date:

Pratibha Puraskara Application ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ಸೌಹಾರ್ದ ಸಹಕಾರ ಸಂಘವು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.(ಸಿ.ಬಿ.ಎಸ್.ಸಿ., ಮತ್ತು ಐ.ಸಿ.ಎಸ್.ಸಿ.,) ಮತ್ತು ದ್ವಿತೀಯ ಪಿ.ಯು.ಸಿ.(ಸಿ.ಬಿ.ಎಸ್.ಸಿ., ಮತ್ತು ಐ.ಸಿ.ಎಸ್.ಸಿ.,) ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚಿನ ಅಂಕಗಳಿಸಿರುವ ಸಹಕಾರಿಯ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಉದ್ದೇಶಿಸಿದ್ದು, ಸಹಕಾರಿಗಳ ಪ್ರತಿಭಾವಂತ ಅರ್ಹ ಮಕ್ಕಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ತಮ್ಮ ಪ್ರಸ್ತಾವನೆಯನ್ನು bit.ly/empsouhardashimoga ಲಿಂಕನ್ನು ಬಳಸಿ ಆನ್‌ಲೈನ್ ಮೂಲಕ ಜುಲೈ 31ರೊಳಗಾಗಿ ಸಲ್ಲಿಸಬಹುದಾಗಿದೆ.

Pratibha Puraskara Application ಮಾಹಿತಿಗಾಗಿ ಸುನಿಲ್, ಮೊ.7259618767 ಎನ್.ಎಂ.ರಂಗನಾಥ ಮೊ.9916278470 ನ್ನು ಸಂಪರ್ಕಿಸುವ0ತೆ ಸೌಹಾರ್ದ ಸಹಕಾರಿಯ ಅಧ್ಯಕ್ಷ ಆರ್.ಮೋಹನ್‌ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...