Monday, April 6, 2026
Monday, April 6, 2026

Application Invitation ಮೂಲ ರಾಜ್ಯದ ನಿವಾಸಿ ಪಿಂಚಣಿದಾರರ ಮಕ್ಕಳಿಗೆ ಶಿಷ್ಯ ವೇತನಕ್ಕಾಗಿ ಅರ್ಜಿ ಆಹ್ವಾನ

Date:

Application Invitation 2023-24 ನೇ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪ್ಲೋಮಾ ಮತ್ತು ವೃತ್ತಿಪರ ಪದವಿಯವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿತ ನಮೂನೆ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಿಂದ ಶುಲ್ಕ ರಹಿತವಾಗಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು 1ನೇ ತರಗತಿಯಿಂದ ಅಂತಿಮ ಪದವಿ/ ಡಿಪ್ಲೋಮಾವರೆಗೆ ವ್ಯಾಸಂಗ ಮಾಡುತ್ತಿರುವವರು ಸೆಪ್ಟಂಬರ್ 30ರೊಳಗಾಗಿ ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ಅಕ್ಟೋಬರ್ 30 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Application Invitation ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...