Thursday, June 18, 2026
Thursday, June 18, 2026

Water level of Reservoirs ಜಿಲ್ಲೆಯಲ್ಲಿ ಆಗಿರುವ ಮಳೆ ಪ್ರಮಾಣದ ಮಾಹಿತಿ: ಜಲಾಶಯಗಳ ನೀರಿನಮಟ್ಟ

Date:

Water level of Reservoirs ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 220.50 ಮಿಮಿ ಮಳೆಯಾಗಿದೆ. ಸರಾಸರಿ 31.50 ಮಿಮಿ ಮಳೆ ದಾಖಲಾಗಿದೆ.

ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ 310.84 ಮಿಮಿ ಮಳೆ ದಾಖಲಾಗಿದೆ.

ಶಿವಮೊಗ್ಗ 6.30 ಮಿಮಿ., ಭದ್ರಾವತಿ 5.30ಮಿಮಿ., ತರ‍್ಥಹಳ್ಳಿ 56.50 ಮಿಮಿ., ಸಾಗರ 47.90 ಮಿಮಿ., ಶಿಕಾರಿಪುರ 12.40 ಮಿಮಿ., ಸೊರಬ 30.30 ಮಿಮಿ. ಹಾಗೂ ಹೊಸನಗರ 61.80ಮಿಮಿ. ಮಳೆಯಾಗಿದೆ.

ಜಲಾಶಯಗಳ ನೀರಿನ ಮಟ್ಟ ಮತ್ತು ಹರಿವು ಕ್ಯೂಸೆಕ್ಸ್‍ಗಳಲ್ಲಿ:

ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ: 1819 (ಗರಿಷ್ಠ),1758.95 (ಇಂದಿನ ಮಟ್ಟ), 20792.00 (ಒಳಹರಿವು), 1733.90(ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1796.50. ಭದ್ರಾ: 186 (ಗರಿಷ್ಠ), 141.70 (ಇಂದಿನ ಮಟ್ಟ), 1518.00 (ಒಳಹರಿವು), 164.00 (ಹೊರಹರಿವು), ಕಳೆದ ರ‍್ಷ ನೀರಿನ ಮಟ್ಟ 182.15 ತುಂಗಾ: 588.24 (ಗರಿಷ್ಠ),588.24 (ಇಂದಿನ ಮಟ್ಟ), 14038.00 (ಒಳಹರಿವು), 14038.00 (ಹೊರಹರಿವು)

ಕಳೆದ ವರ್ಷ ನೀರಿನ ಮಟ್ಟ 588.24. ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ),574.88 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ),4144 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ) ಕಳೆದ ರ‍್ಷ ನೀರಿನ ಮಟ್ಟ 583.18 (ಎಂಎಸ್‍ಎಲ್‍ಗಳಲ್ಲಿ).

ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ),561.88 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1367 (ಒಳಹರಿವು),762.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ)

ಕಳೆದ ವರ್ಷ ನೀರಿನ ಮಟ್ಟ 561.50 (ಎಂಎಸ್‍ಎಲ್‍ಗಳಲ್ಲಿ).. ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 569.60(ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1979.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ).

Water level of Reservoirs ಕಳೆದ ವರ್ಷ ನೀರಿನ ಮಟ್ಟ ೫೭೬.೮೪ 576. (ಎಂಎಸ್‍ಎಲ್‍ಗಳಲ್ಲಿ). ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 576.86(ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ),885.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ರ‍್ಷ ನೀರಿನ ಮಟ್ಟ 581.78 (ಎಂಎಸ್‍ಎಲ್‍ಗಳಲ್ಲಿ).

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...