Thursday, March 19, 2026
Thursday, March 19, 2026

Blood Donation Camp ಶ್ರೀ ಆದಿಚುಂಚನಗಿರಿ ಶ್ರೀಗಳ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ

Date:

Blood Donation Camp ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರು, ನಮ್ಮೆಲ್ಲರ ನೆಚ್ಚಿನ ಗುರುಗಳಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ರವರ ಜನ್ಮದಿನದ ಪ್ರಯುಕ್ತ ಮೆಗ್ಗಾನ್ ಆಸ್ಪತ್ರೆಯ ಬಡರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲು ವಿತರಣೆ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ನಡೆಸಲಾಯಿತು.

Blood Donation Camp ಈ ಸಂದರ್ಭದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ಗೌರವಾಧ್ಯಕ್ಷರು ಆದ ಶ್ರೀ ರಮೇಶ್ ಹೆಗ್ಡೆ ರವರು, ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷರಾದ ಚೇತನ್ ಗೌಡ, ಉಪಾಧ್ಯಕ್ಷರಾದ ಗುರುರಾಜ್ ಗೌಡ, ಪ್ರಧಾನ ಕಾರ್ಯದರ್ಶಿ ರಘು ಗೌಡ, ಸಹ ಕಾರ್ಯದರ್ಶಿ ಪ್ರಜ್ವಲ್ ಗೌಡ, ನಿರ್ದೇಶಕರಾದ ಪ್ರಮೋದ್ ಗೌಡ, ವೆಂಕಟೇಶ್, ಒಕ್ಕಲಿಗರ ಯುವ ವೇದಿಕೆ ಮುಖಂಡರಾದ ಶೋಭರಾಜ್ ಗೌಡ, ಮೋಹನ್, ಕಿರಣ್, ಹರ್ಷಿತ ಗೌಡ . ಸಮರ್ಥ. ನಿರಂಜನ.ಪ್ರಮೋದ್ ಗೌಡ.. ಮೋಹನ. ಶ್ರೀನಿವಾಸ. ಜೀವಿತ್ ಗೌಡ.ಸೇರಿದಂತೆ ಜಿಲ್ಲಾ ಒಕ್ಕಲಿಗ ಯುವ ಮುಖಂಡರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...