Sunday, November 1, 2026
Sunday, November 1, 2026

Power Cut in Shivamogga ಸಂತೆಕಡೂರಿನ ವಿವಿ ಕೇಂದ್ರದ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯ ಯ

Date:

Power Cut in Shivamogga ಶಿವಮೊಗ್ಗ ಸಂತೇಕಡೂರು ವಿ.ವಿ. ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯಲ್ಲಿ ಬರುವ ಸಂತೇ ಕಡೂರು, ಶ್ರೀರಾಮನಗರ, ರಾಂಪುರ, ಭಂಡಾರಿ ಕ್ಯಾಂಪ್, ಮಳಲಿ ಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜು. 22ರ ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Power Cut in Shivamogga ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...