Sunday, August 2, 2026
Sunday, August 2, 2026

Grilahakshmi Guaranteeಗೃಹಲಕ್ಷ್ಮಿ ಗ್ಯಾರಂಟಿಗೆ ವಾರ್ಷಿಕ ₹ 32 ಸಾವಿರಕೋಟಿ ಅಗತ್ಯ- ಸಿಎಂ ಸಿದ್ಧರಾಮಯ್ಯ

Date:

Grilahakshmi Guarantee ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. 32 ಸಾವಿರ ಕೋಟಿ ರೂ.ಗಳು ಒಂದು ವರ್ಷಕ್ಕೆ ಖರ್ಚಾಗುತ್ತದೆ. ಒಂದೇ ಯೋಜನೆಗೆ ಇಷ್ಟು ದೊಡ್ಡ ಮೊತ್ತವನ್ನು ವೆಚ್ಚ ಮಾಡಲಾಗುತ್ತಿದೆ. ಈ ಯೋಜನೆಗಾಗಿ 17,500 ಕೋಟಿ ಈ ವರ್ಷ ಮೀಸಟ್ಟಿದ್ದೇವೆ. ಅನ್ನಭಾಗ್ಯಕ್ಕೆ 10,125 ಕೋಟಿ ರೂ, ಗೃಹಜ್ಯೋತಿಗೆ 13 ಸಾವಿರ ಕೋಟಿ, ಶಕ್ತಿಗೆ 2,800 ಕೋಟಿ Grilahakshmi Guarantee ರೂ.ಗಳನ್ನು ಮೀಸಲಿರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...