Thursday, September 17, 2026
Thursday, September 17, 2026

Mobile Switched off in Mujarai Temples ಇನ್ನು ಮುಂದೆ ಮುಜರಾಯಿ ದೇವಾಲಯಗಳಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿರಬೇಕು

Date:

Mobile Switched off in Mujarai Temples ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ
ರಾಜ್ಯದ ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ
ಹೆಚ್ಚಾಗಿರುವುದರಿಂದ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಪೋನ್ ಬಳಕೆಯ
ಶಬ್ದಗಳಿಂದ ದೇವಾಲಯದ ಸಿಬ್ಬಂದಿಗಳಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ
ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ,
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ
ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ಮಿಚ್ ಆಫ್ ಮಾಡಿ,
ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ.
ಈ ಬಗ್ಗೆ ದೇವಾಲಯಗಳ ಸೂಚನಾ ಫಲಕಗಳಲ್ಲಿ ಅಗತ್ಯ ಸೂಚನೆಗಳನ್ನು ಪ್ರಕಟಿಸುವಂತೆ
Mobile Switched off in Mujarai Temples ಸೂಚಿಸಲಾಗಿದೆ.
ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...