Monday, February 2, 2026
Monday, February 2, 2026

Cattle theft in Thirthahalli ಹಸುಗಳ ಕಳ್ಳಸಾಗಣೆ ಮಾಡುತ್ತಿದ್ದ ವಾಹನ ವಶಪಡೆದ ಬಜರಂಗದಳ ಕಾರ್ಯಕರ್ತರು

Date:

Cattle theft in Thirthahalli ತೀರ್ಥಹಳ್ಳಿ ತಾಲೂಕಿನ ಹೆಗ್ಗೋಡಿನಲ್ಲಿ ಮನೆಗಳಿಂದ ಹಸುಗಳನ್ನು ಕದ್ದು ಸಾಗಾಟ ಮಾಡುತ್ತಿರುವ ವಿಷಯ ತಿಳಿದು ಅದನ್ನು ಭಜರಂಗದಳ ಕಾರ್ಯಕರ್ತರು ತಡೆದಿರುವ ಘಟನೆ ನಡೆದಿದೆ.

10 ಕ್ಕೂ ಹೆಚ್ಚು ಹಸುಗಳನ್ನು ಕದ್ದು ಶಿವಮೊಗ್ಗದ ಕಸಾಯಿಖಾನೆಗೆ ಕರೆದೋಯ್ಯಲಾಗುತ್ತಿತ್ತು ಎನ್ನಲಾಗುತ್ತಿದ್ದು ವಿಷಯ ತಿಳಿದ ಭಜರಂಗದಳದ
ಕಾರ್ಯಕರ್ತರಾದ ಮಣಿ, ದರ್ಶನ್, ಆಕಾಶ್, ಕೀರ್ತಿ ಸೇರಿ ಹಲವರು ಮಿಂಚಿನ ಕಾರ್ಯಾಚರಣೆ ನಡೆಸಿ 10 ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Cattle theft in Thirthahalli ವಾಹನದಲ್ಲಿ ಶಿವಮೊಗ್ಗದ ಇಬ್ಬರು ಅನ್ಯಕೋಮಿನ ವ್ಯಕ್ತಿಗಳಿದ್ದು ಇಬ್ಬರನ್ನು ತೀರ್ಥಹಳ್ಳಿ ಪೊಲೀಸರ ವಶಕ್ಕೆ ಕೊಡಲಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...