Thursday, September 17, 2026
Thursday, September 17, 2026

B. S. Yediyurappa ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ ಡಾ.ಯಡಿಯೂರಪ್ಪ ಅವರಿಗೆ ಸನ್ಮಾನ

Date:

B. S. Yediyurappa ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಅಭಿನಂದಿಸಲಾಯಿತು.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕೃಷಿ ಬಜೆಟ್ ಮಂಡಿಸಿದ್ದರು. ಮಲೆನಾಡಿನಲ್ಲಿ ಕೃಷಿ ಶಿಕ್ಷಣ, ಸಂಶೋಧನೆ, ವಿಸ್ತರಣೆಯ ಅಗತ್ಯ ಗಮನಿಸಿ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಆರಂಭಿಸಿದ್ದರು.

B. S. Yediyurappa ರಾಜ್ಯವನ್ನು ಸಮಗ್ರ ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದ್ದ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ನೀಡಿರುವುದು ಅತ್ಯಂತ ಖುಷಿಯ ಸಂಗತಿ. ಈ ಹಿನ್ನೆಲೆಯಲ್ಲಿ ವಾಣಿಜ್ಯ ಸಂಘದ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್, ನಿಕಟಪೂರ್ವ ಅಧ್ಯಕ್ಷ ಜೆ.ಆರ್.ವಾಸುದೇವ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್,
ಖಜಾಂಚಿ ಎಮ್ ರಾಜು, ನಿರ್ದೇಶಕ ಪ್ರದೀಪ್ ಯಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...