Monday, August 24, 2026
Monday, August 24, 2026

Vinobanagar Police Station ಕೋರ್ಟ್ ತೀರ್ಪಿನಲ್ಲಿ ಆರೋಪ ದೃಢೀಕರಣ: ಜೀವಾವಧಿ ಶಿಕ್ಷೆ ಪ್ರಕಟಣೆ

Date:

Vinobanagar Police Station ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲೆಪ್ರಕರಣದ ಆರೋಪಿ ಅಲ್ಲಾಭಕ್ಷಿ, 38 ವರ್ಷ, ಬೊಮ್ಮನಕಟ್ಟೆ ಈತನ ವಿರುದ್ಧ ಆರೋಪ ದೃಡ ಪಟ್ಟ ಹಿನ್ನೆಲೆಯಲ್ಲಿ ಘನ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 25,000 /- Vinobanagar Police Station ರೂ ದಂಡ, ದಂಡಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 04 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶ ನೀಡಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...