Sunday, November 1, 2026
Sunday, November 1, 2026

Kuvempu University ಪ್ರತಿಭಾವಂತ ವಿದ್ಯಾರ್ಥಿನಿ ಯು.ರೋಹಿಣಿಗೆ ಸನ್ಮಾನ

Date:

Kuvempu University ಕುವೆಂಪು ವಿಶ್ವವಿದ್ಯಾಲಯದ ಎಂಎಸ್ಸಿ ಪರಿಸರ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಹೊಯ್ಸಳ ಕರ್ನಾಟಕ ಪತ್ತಿನ ಸೌಹಾರ್ದ ಸಹಕಾರ ಸಂಘ ಇಟ್ಟಿರುವ ದತ್ತಿ ನಿಧಿಯ ಚಿನ್ನದ ಪದಕಕ್ಕೆ ಭಾಜನರಾದ ರೋಹಿಣಿ.ಯು ಅವರಿಗೆ ಸಹಕಾರಿಯ ವತಿಯಿಂದ ಸನ್ಮಾನಿಸಲಾಯಿತು.

Kuvempu University ಅಧ್ಯಕ್ಷ ಎಂ.ಶಂಕರ್, ಉಪಾಧ್ಯಕ್ಷ ಕೇಶವಮೂರ್ತಿ, ನಿರ್ದೇಶಕರಾದ ಸೋಗಾನೆ ರಮೇಶ್ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...