Saturday, September 26, 2026
Saturday, September 26, 2026

SN Channabasappa ಶ್ರೀಗಂಧ ನೇಚರ್ ಫಾರ್ಮ್ ಸಭೆಯಲ್ಲಿ ಶಾಸಕ ಚೆನ್ನಿ

Date:

SN Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಬಿಜೆಪಿ ಶಿವಮೊಗ್ಗ ನಗರ ವತಿಯಿಂದ ನಗರದ ಹೊರವಲಯದಲ್ಲಿರುವ ಶ್ರೀಗಂಧ ನೇಚರ್ ಫಾರ್ಮ್ ನಲ್ಲಿ ಆಯೋಜಿಸಿದ್ದ ವಿಶೇಷ ಸಭೆಯಲ್ಲಿ (ಟಿಫಿನ್ ಬೈಟಕ್) ಭಾಗವಹಿಸಿದ್ದರು.

SN Channabasappa ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಜಗದೀಶ್, ಮಾಜಿ ವಿಧಾನಪರಿಷತ್ ಸದಸ್ಯರಾದ ಸಿದ್ದರಾಮಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ್, ಪಾಲಿಕೆಯ ಆಡಳಿತ ಪಕ್ಷದ ನಾಯಕರಾದ ಜ್ಞಾನೇಶ್ವರ್, ಮಾಜಿ ಸೂಡ ಅಧ್ಯಕ್ಷರಾದಂತಹ ನಟರಾಜ್, ಪಾಲಿಕೆಯ ಮಹಾಪೌರರು ಮತ್ತು ಉಪ ಮಹಾಪೌರರು, ಪಾಲಿಕೆಯ ಸದಸ್ಯರು, ಬಿಜೆಪಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...