Thursday, March 19, 2026
Thursday, March 19, 2026

S. N. Channabasappa ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಭಾಗಿಯಾದ ಶಾಸಕ ಚೆನ್ನಿ ಮತ್ತು ಶಾಸಕಿ ಪೂರ್ಯಾ ನಾಯ್ಕ್

Date:

S. N. Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್. ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ನಗರದ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಪಾಲಿಕೆಯ ಮೇಯರ್ ಶಿವಕುಮಾರ್ ಹಾಗೂ ಕಮಿಷನರ್ ಮಾಯಣ್ಣ ಗೌಡ ನೇತೃತ್ವದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದರು.

S. N. Channabasappa ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ, ವಿಧಾನಪರಿಷತ್ ಸದಸ್ಯರಾದಂತಹ ಡಿ.ಎಸ್ ಅರುಣ್, ಪಾಲಿಕೆಯ ಆಡಳಿತ ಪಕ್ಷದ ನಾಯಕರಾದ ಜ್ಞಾನೇಶ್ವರ್, ಮಹಾನಗರ ಪಾಲಿಕೆಯ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...