Sunday, September 27, 2026
Sunday, September 27, 2026

Water Level of Reservoirs ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಬಿದ್ದ ಮಳೆ ಪ್ರಮಾಣ

Date:

Water Level of Reservoirs ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 354.80 ಮಿಮಿ ಮಳೆಯಾಗಿದೆ. ಸರಾಸರಿ 50.69ಮಿಮಿ ಮಳೆ ದಾಖಲಾಗಿದೆ.

ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ621.57 ಮಿಮಿ ಮಳೆ ದಾಖಲಾಗಿದೆ.

ಶಿವಮೊಗ್ಗ 25.50 ಮಿಮಿ., ಭದ್ರಾವತಿ 21.80 ಮಿಮಿ., ತೀರ್ಥಹಳ್ಳಿ 78.00೭೮. ಮಿಮಿ., ಸಾಗರ 86.50 ಮಿಮಿ., ಶಿಕಾರಿಪುರ 17.60ಮಿಮಿ., ಸೊರಬ 27.80 ಮಿಮಿ. ಹಾಗೂ ಹೊಸನಗರ 97.60  ಮಿಮಿ. ಮಳೆಯಾಗಿದೆ. 

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ಗಳಲ್ಲಿ: ಜಿಲ್ಲೆಯ ಲಿಂಗನಮಕ್ಕಿ: 1819 (ಗರಿಷ್ಠ), 1778.90 (ಇಂದಿನ ಮಟ್ಟ),67317.00 (ಒಳಹರಿವು), ೦.೦೦ (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1798.10. ಭದ್ರಾ: 186 (ಗರಿಷ್ಠ), 152.90 (ಇಂದಿನ ಮಟ್ಟ), 31425.00 (ಒಳಹರಿವು), 175.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 184.95. ತುಂಗಾ: 588.24 (ಗರಿಷ್ಠ),587.69 (ಇಂದಿನ ಮಟ್ಟ),60455.00 (ಒಳಹರಿವು), 60988.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24. ಮಾಣಿ: 595 (ಎಂಎಸ್‌ಎಲ್‌ಗಳಲ್ಲಿ),578.68 (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), 7619 (ಒಳಹರಿವು), ೦.೦೦ (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 583.92 (ಎಂಎಸ್‌ಎಲ್‌ಗಳಲ್ಲಿ). ಪಿಕ್‌ಅಪ್: 563.88 (ಎಂಎಸ್‌ಎಲ್‌ಗಳಲ್ಲಿ),561.96 (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), 3841 (ಒಳಹರಿವು),4155.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.64 (ಎಂಎಸ್‌ಎಲ್‌ಗಳಲ್ಲಿ). ಚಕ್ರ: 580.57 (ಎಂ.ಎಸ್.ಎಲ್‌ಗಳಲ್ಲಿ),573.80 (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ),4368.00 (ಒಳಹರಿವು), 1675.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 575.20 (ಎಂಎಸ್‌ಎಲ್‌ಗಳಲ್ಲಿ).

Water Level of Reservoirs ಸಾವೆಹಕ್ಲು: 583.70 (ಗರಿಷ್ಠ ಎಂಎಸ್‌ಎಲ್‌ಗಳಲ್ಲಿ), 579.94 (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), 3654.00 (ಒಳಹರಿವು),1689.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 577.10 (ಎಂಎಸ್‌ಎಲ್‌ಗಳಲ್ಲಿ).

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...