Saturday, December 6, 2025
Saturday, December 6, 2025

Kuvempu University ಸ್ವರ್ಣಪದಕ ಪುರಸ್ಕೃತರಾದ ವಿದ್ಯಾರ್ಥಿನಿಯರಿಗೆ ಅಭಿನಂದನೆ

Date:

Kuvempu University ಕುವೆಂಪು ವಿಶ್ವವಿದ್ಯಾನಿಲಯದ 2022-23ನೇ ಸಾಲಿನ ಘಟಿಕೋತ್ಸವದಲ್ಲಿ ಶಂಕರಘಟ್ಟ ಅಲ್ಪಸಂಖ್ಯಾತರ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರುಗಳಾದ ಕು|| ಹೇಮಾ ಜೆ.ಪಿ ಇವರು ಪಿ.ಜಿ. ಡಿಪ್ಲೊಮಾ ಇನ್ ಯೋಗದಲ್ಲಿ ಸ್ವರ್ಣಪದಕ ಹಾಗೂ ಕು|| ಆಶಾ ಆರ್. ಇವರು ಎಂ.ಎ. ಸಮಾಜಶಾಸ್ತ್ರ ವಿಷಯದಲ್ಲಿ 05 ಸ್ವರ್ಣ ಪದಕಗಳನ್ನು ಪಡೆದಿರುತ್ತಾರೆ.

Kuvempu University ಈ ಇಬ್ಬರು ವಿದ್ಯಾರ್ಥಿನಿಯರಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮತ್ತು ತಾಲೂಕು ವಿಸ್ತರಣಾಧಿಕಾರಿ, ಶಿವಮೊಗ್ಗ ಉಪವಿಭಾಗ ಇವರುಗಳು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...