Saturday, April 4, 2026
Saturday, April 4, 2026

CM Siddharamaih ಮಳೆಗಾಲ ಪ್ರಕೋಪ ಎದುರಿಸಲು ಸರ್ಕಾರ ಸನ್ನದ್ಧ- ಸಿದ್ಧರಾಮಯ್ಯ

Date:

CM Siddharamaih ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್‌ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸಂಭವನೀಯ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸರ್ವಸನ್ನದ್ಧವಾಗಿದೆ.

ಅತಿವೃಷ್ಟಿ ಮತ್ತು ಪ್ರವಾಹದ ಮುನ್ಸೂಚನೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಈಗಾಗಲೇ ಶಾಲೆ-ಕಾಲೇಜುಗಳಿಗೆ ರಜೆ ಸಾರಿದ್ದಾರೆ.

CM Siddharamaih ತಂದೆ-ತಾಯಿಗಳು ಮತ್ತು ವಿದ್ಯಾರ್ಥಿಗಳು ಕಟ್ಟುನಿಟ್ಟಾಗಿ ಜಿಲ್ಲಾಧಿಕಾರಿಯವರ ಆದೇಶಗಳನ್ನು ಪಾಲನೆ ಮಾಡಬೇಕೆಂದು‌ ಮನವಿ ಮಾಡುತ್ತಿದ್ದೇನೆ ಎಂದು ರಾಜ್ಯದ ಮುಖ್ಯಮಂತ್ರಿ
ಸಿದ್ಧರಾಮಯ್ಯ
ನಾಡಿನ ಜನತೆಗೆ ತಮ್ಮ ಟ್ವೀಟ್ ಸಂದೇಶದಲ್ಲಿ
ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...