Monday, February 2, 2026
Monday, February 2, 2026

Shivamogga Soldier Welfare and Rehabilitation Department ಜಿಲ್ಲಾ ಸೈನಿಕ ಮಂಡಳಿ ಪುನಾರಚನೆ: ಆಸಕ್ತ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

Date:

Shivamogga Soldier Welfare and Rehabilitation Department ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಮಾಜಿ ಸೈನಿಕರ ಕಲ್ಯಾಣ ಯೋಜನೆಗಳಿಗೆ ಪೂರಕವಾಗಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸೈನಿಕ ಮಂಡಳಿಯನ್ನು ಪುನರ್‌ರಚಿಸಲಾಗುತ್ತಿದೆ.

ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಯ ಮಾಜಿ ಸೈನಿಕರು ಜಿಲ್ಲಾ ಸೈನಿಕ ಮಂಡಳಿಯಲ್ಲಿ ವೇತನ-ಭತ್ಯೆ ರಹಿತವಾಗಿ ಸ್ವ-ಇಚ್ಛೆಯಿಂದ ಕಾರ್ಯ ನಿರ್ವಹಿಸಲು ಆಸಕ್ತಿಯುಳ್ಳವರಿಂದ ಅರ್ಜಿ ಆಹ್ವಾನಿಸಿದೆ.

Shivamogga Soldier Welfare and Rehabilitation Department ಆಸಕ್ತರು ತಮ್ಮ ಸ್ವವಿವರಗಳನ್ನೊಳಗೊಂಡ ಅರ್ಜಿಯನ್ನು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಆಗಸ್ಟ್ 02 ರೊಳಗಾಗಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣ ಸಂಖ್ಯೆ 08182- 220925ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...