Sunday, August 2, 2026
Sunday, August 2, 2026

Shivamogga Inner Wheel Club ಬೀದಿ ಬದಿಯ ವ್ಯಾಪಾರಿಗಳಿಗೆ ಉಚಿತ ಛತ್ರಿ ವಿತರಣೆ

Date:

Shivamogga Inner Wheel Club ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಇಂದು ಶಿವಮೊಗ್ಗ ಇನ್ನರ್ ವ್ಹೀಲ್ ಸಂಸ್ಥೆ ವತಿಯಿಂದ ಇಂದು ಶಿವಮೊಗ್ಗ ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ಬೀದಿ ಬದಿ ವ್ಯಾಪಾರಿಗಳಿಗೆ ಸಂಸ್ಥೆ ವತಿಯಿಂದ ಉಚಿತ ಛತ್ರಿಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಸುಜಾತ, ಕಾರ್ಯದರ್ಶಿಗಳಾದ ಸುನೀತ, ಶ್ರೀಕಾಂತ್, ವಾಸುದೇವ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...