Saturday, December 6, 2025
Saturday, December 6, 2025

CM Siddharamaih ಮೋದಿ ಪ್ರಧಾನಿ ಆದ ಬಳಿಕ ಆರ್ ಎಸ್ಎಸ್ ನವರು ಭಾರತದಲ್ಲಿನ ಸಾಮರಸ್ಯವನ್ನು ಹಾಳುಗೆಡವಿದ್ದಾರೆ- ಸಿದ್ಧರಾಮಯ್ಯ

Date:

CM Siddharamaih ಸಾವಿರಾರು ವರ್ಷಗಳಿಂದ ಸಾಮರಸ್ಯದಿಂದ ಇದ್ದ ಭಾರತವನ್ನು ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಬಿಜೆಪಿ – ಆರ್.ಎಸ್.ಎಸ್ ಪರಿವಾರದ ಕಾರ್ಯಕರ್ತರು ಹಾಳುಗೆಡವಿದ್ದಾರೆ.

ಈ ದೇಶದ ರೈತರು, ಕಾರ್ಮಿಕರು, ಶ್ರಮಿಕರ ಸಮಸ್ಯೆಗಳ ಬಗ್ಗೆ ಯಾವತ್ತೂ ಮಾತನಾಡದ ಬಿಜೆಪಿ ಪರಿವಾರ ರೈತ- ಕಾರ್ಮಿಕ-ಶ್ರಮಿಕರ ಮಕ್ಕಳು, ವಿದ್ಯಾರ್ಥಿಗಳನ್ನೇ ದ್ವೇಷದ ಕುಲುಮೆಗೆ ತಳ್ಳಿ ದೇಶವನ್ನು ಮತ್ತೆ ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನ ಮಾಡುತ್ತಿದೆ.

CM Siddharamaih ಇದಕ್ಕೆ ಈ ದೇಶದ ಯುವಕರು, ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಟ್ವಿಟರ್ ಖಾತೆಯಲ್ಲಿ ತಮ್ಮ
ಅಭಿಪ್ರಾಯ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...