Thursday, November 5, 2026
Thursday, November 5, 2026

Karnataka Sheep and Wool Development Corporation ಕುರಿ ಮತ್ತು ಉಣ್ಣೆ‌ ನಿಗಮ: ಕುರಿ ಮೇಕೆ ಸಾಕಾಣಿಕೆ ಸಾಲ ಸೌಲಭ್ಯ ವಾಸ್ಯವಾಂಶಕ್ಕೆ ನಿಗಮ ಸಂಪರ್ಕಿಸಿ

Date:

Karnataka Sheep and Wool Development Corporation ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ ಕುರಿ/ಮೇಕೆ ಸಾಕಾಣಿಕೆ ಮಾಡಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂಬ ಸುಳ್ಳು ಸುದ್ಧಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ನಂಬದಂತೆ ಸಾರ್ವಜನಿಕರಲ್ಲಿ ನಿಗಮದ ಸಹಾಯಕ ನಿರ್ದೇಶಕರು ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಕುರಿ/ಮೇಕೆ ತಳಿ ಸಂವರ್ಧನಾ ಘಟಕಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರದ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವು ಇರುತ್ತದೆ. ಇದರ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳು ಹತ್ತಿರದ ಪಶುವೈದ್ಯಕೀಯ ಸಂಸ್ಥೆ ಅಥವಾ ಸಹಾಯಕ ನಿರ್ದೇಶಕರು, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಇವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...