Thursday, March 19, 2026
Thursday, March 19, 2026

Rotary Club Shivamogga ಶಿವಮೊಗ್ಗದಲ್ಲಿ ವನ್ಯಜೀವಿ ತಜ್ಞ ಡಾ.ಸಂಜಯ ಗುಬ್ಬಿಅವರಿಂದ ಮಾತು- ಮಂಥನ

Date:

Rotary Club Shivamogga ಅಂತರರಾಷ್ಟ್ರ ಖ್ಯಾತಿಯ ವನ್ಯಜೀವಿ ತಜ್ಞ ಡಾ.ಸಂಜಯಗುಬ್ಬಿ ಶನಿವಾರ ಸಂಜೆ ಶಿವಮೊಗ್ಗ ನಗರದಲ್ಲಿ ಮಾತು-ಮಂಥನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಶಿವಮೊಗ್ಗ ನಗರದ ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿ ಹಾಗೂ ಕರ್ನಾಟಕ ಸಂಘದ ಜಂಟಿ ಸಹಯೋಗದಲ್ಲಿ ಕರ್ನಾಟಕ ಸಂಘದ ಆವರಣದಲ್ಲಿ ಶನಿವಾರ ಸಂಜೆ 5.30 ಕ್ಕೆ ಈ ಕಾರ್ಯಕ್ರಮ ನಡೆಯಲಿದೆ.

ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದೆ.

ಡಾ,ಸಂಜಯಗುಬ್ಬಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್.ಸುಂದರರಾಜ್, ರೋಟರಿ ಸಹಾಯಕ ಗರ್ವನರ್ ರೋ.ರಾಜೇಂದ್ರ ಪ್ರಸಾದ್, ಕರ್ನಾಟಕ ಸಂಘದ ಕಾರ್ಯದರ್ಶಿ ಪ್ರೋ.ಆಶಾಲತಾ ಭಾಗವಹಿಸಲಿದ್ದಾರೆ.

Rotary Club Shivamogga ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಲಿಯ ಅಧ್ಯಕ್ಷ ರೋ.ರೇಣುಕಾರಾಧ್ಯ ಅವರು ವಹಿಸುತ್ತಾರೆ. ಈ ಉಪನ್ಯಾಸ ಕಾರ್ಯಕ್ರಮಕ್ಕೆ ಸರ್ವರಿಗೂ ಸ್ವಾಗತವಿದೆ ಎಂದು ಕ್ಲಬ್ ಕಾರ್ಯದರ್ಶಿ ರೋ.ರೂಪಾ ಪುಣ್ಯಕೋಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...