Thursday, June 18, 2026
Thursday, June 18, 2026

Akashvani FM ಆಕಾಶವಾಣಿ ಎಫ್ ಎಂ ಕೇಂದ್ರ ಆರಂಭಿಸಲು ಸಂಸದ ರಾಘವೇಂದ್ರ ಅವರಿಂದ ವರುಣ್ ದ್ವಿವೇದಿ ಭೇಟಿ

Date:

Akashvani FM ನವದೆಹಲಿಯಲ್ಲಿ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕರಾದ ಶ್ರೀ ವರುಣ್ ದ್ವಿವೇದಿ ಅವರನ್ನು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿ ಮಾಡಿದರು.

Akashvani FM ಈ ಸಂದರ್ಭದಲ್ಲಿ ಸಂಸದರು, ಭದ್ರಾವತಿಯ ಎಫ್ಎಂ ರೇಡಿಯೋ ಸ್ಥಾಪನೆಗೆ ಸಂಬಂಧಿಸಿದ ಉಳಿದ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಿಕೊಡಬೇಕೆಂದು ಮನವಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...