Wednesday, November 11, 2026
Wednesday, November 11, 2026

Water Level of Reservoirs ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸರಾಸರಿ 82.10ಮಿಮೀ ಮಳೆ

Date:

Water Level of Reservoirs ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 82.10 ಮಿಮಿ ಮಳೆಯಾಗಿದೆ. ಸರಾಸರಿ 11.27 ಮಿಮಿ ಮಳೆ ದಾಖಲಾಗಿದೆ.

ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ 705.33 ಮಿಮಿ ಮಳೆ ದಾಖಲಾಗಿದೆ.

ಶಿವಮೊಗ್ಗ 04.00 ಮಿಮಿ., ಭದ್ರಾವತಿ 03.90೦ ಮಿಮಿ., ತೀರ್ಥಹಳ್ಳಿ 14.50 ಮಿಮಿ., ಸಾಗರ 29.10 ಮಿಮಿ., ಶಿಕಾರಿಪುರ 3.20 ಮಿಮಿ., ಸೊರಬ 07.60 ಮಿಮಿ. ಹಾಗೂ ಹೊಸನಗರ 16.60ಮಿಮಿ. ಮಳೆಯಾಗಿದೆ.

Water Level of Reservoirs ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ಗಳಲ್ಲಿ: ಜಿಲ್ಲೆಯ ಲಿಂಗನಮಕ್ಕಿ: 1819 (ಗರಿಷ್ಠ), 1785.60 (ಇಂದಿನ ಮಟ್ಟ),25631.00 (ಒಳಹರಿವು), 891.25 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1798.40 ಭದ್ರಾ: 186 (ಗರಿಷ್ಠ), 159.60 (ಇಂದಿನ ಮಟ್ಟ), 16041.00 (ಒಳಹರಿವು), 185.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 184.10. ತುಂಗಾ: 588.24. (ಗರಿಷ್ಠ), 588.17 (ಇಂದಿನ ಮಟ್ಟ),32211.00 (ಒಳಹರಿವು),30117.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ588.24 ಮಾಣಿ: 595 (ಎಂಎಸ್‌ಎಲ್‌ಗಳಲ್ಲಿ),579.96 (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), 2803 (ಒಳಹರಿವು), ೦.೦೦ (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 584.16 (ಎಂಎಸ್‌ಎಲ್‌ಗಳಲ್ಲಿ). ಪಿಕ್‌ಅಪ್: 563.88 (ಎಂಎಸ್‌ಎಲ್‌ಗಳಲ್ಲಿ), 561.98 (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), 1044(ಒಳಹರಿವು),1254.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 561.98 (ಎಂಎಸ್‌ಎಲ್‌ಗಳಲ್ಲಿ). ಚಕ್ರ: 580.57 (ಎಂ.ಎಸ್.ಎಲ್‌ಗಳಲ್ಲಿ), 574.22 (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ),1026.00 (ಒಳಹರಿವು), 1837.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 574.30 (ಎಂಎಸ್‌ಎಲ್‌ಗಳಲ್ಲಿ). ಸಾವೆಹಕ್ಲು: 583.70 (ಗರಿಷ್ಠ ಎಂಎಸ್‌ಎಲ್‌ಗಳಲ್ಲಿ), 579.78(ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ),551.00 (ಒಳಹರಿವು), 1725.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 575.20 (ಎಂಎಸ್‌ಎಲ್‌ಗಳಲ್ಲಿ).

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...