Wednesday, September 23, 2026
Wednesday, September 23, 2026

Shri Kshetra Dharmasthala Rural Development Project ಕುಂಸಿ ಹೋಬಳಿ ಹುಬ್ಬನಹಳ್ಳಿಯಲ್ಲಿ ಗಿಡ ನಾಟಿ ಕಾರ್ಯಕ್ರಮ

Date:

Shri Kshetra Dharmasthala Rural Development Project ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಕುಂಸಿ ಹೋಬಳಿಯ ಹುಬ್ಬನಹಳ್ಳಿ ಗ್ರಾಮದ ಹಾದಿ ಕಟ್ಟೆ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Shri Kshetra Dharmasthala Rural Development Project ಈ ಕಾರ್ಯಕ್ರಮದ ಉದ್ದೇಶವೆಂದರೆ ಪ್ರಾಣಿ – ಪಕ್ಷಿಗಳಿಗೆ ಆಹಾರವಾಗುವ ಹಣ್ಣಿನ ಗಿಡಗಳನ್ನು ನೆಡುವುದು ಹಾಗೂ ಈ ಹಣ್ಣಿನ ಗಿಡಗಳಿಂದ ರೈತರ ಬೆಳೆಗಳನ್ನು ಸುಭದ್ರವಾಗಿರಿಸಿ, ಮಣ್ಣಿನ ಸವಕಳಿಯನ್ನು ತಪ್ಪಿಸಿ, ಹಸಿರು ಪರಿಸರವನ್ನು ನಿರ್ಮಾಣ ಮಾಡುವುದಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಚಂದ್ರಶೇಖರ್, ಯೋಜನಾಧಿಕಾರಿ ರೂಪ, ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್, ಕೆರೆ ಸಮಿತಿ ಅಧ್ಯಕ್ಷ ಸಂಜನ್ ಎಸ್ ಪಿ, ಕೆರೆ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...