Sunday, September 27, 2026
Sunday, September 27, 2026

Karate Tournament ರಾಷ್ಟ್ರೀಯ ಕರಾಟೆ ಪಂದ್ಯಾವಳಿಯ ಕಥಾ& ಕುಮಿಟಿ ವಿಭಾಗದಲ್ಲಿ ಎ.ಝಡ್ ಮಾರ್ಷಲ್ ಆರ್ಟ್ಸ್ ಸಂಸ್ಥೆಗೆ ಚಾಂಪಿಯನ್ ಶಿಪ್

Date:

Karate Tournament ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯಲ್ಲಿ ಪದಕಗಳನ್ನು ಗೆದ್ದಿರುವ ಬಗ್ಗೆ
ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಗೆಜುಕೆ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ವತಿಯಿಂದ ಆಯೋಜಿಸಲ್ಪಟ್ಟ ಬೆಂಗಳೂರು ಇಂಡಿಪೆಂಡೆಂಟ್ ಕಪ್ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯು ದಿನಾಂಕ 30 ಜುಲೈ 2023 ರಂದು Sea ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಲ್ಲಿ ಪಂದ್ಯಾವಳಿಯು ನಡೆದಿದ್ದು. ಈ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಗೆ ಶಿವಮೊಗ್ಗದ ಎ. ಝೆಡ್ ಮಾರ್ಷಲ್ ಆರ್ಟ್ಸ್ ಸಂಸ್ಥೆ ವತಿಯಿಂದ ಕ್ರೀಡಾಪಟುಗಳು ಭಾಗವಹಿಸಿದ್ದು ವಿವಿಧ ವಿಭಾಗಗಳಲ್ಲಿ ಕಥಾ ಮತ್ತು ಕುಮಿಟೆ ಭಾಗದಲ್ಲಿ ಪದಕ ಗಳನ್ನು ಗೆದ್ದಿರುತ್ತಾರೆ. ಪಂದ್ಯಾವಳಿಯಲ್ಲಿ ಹೆಚ್ಚಿನ ಪದಗಳನ್ನು ಗೆದ್ದಿರುವಂತಹ ಶಿವಮೊಗ್ಗ ಜಿಲ್ಲಾ ಸಂಸ್ಥೆಗೆ ಅತ್ಯುತ್ತಮ ಟೀಮ್ ಚಾಂಪಿಯನ್ ಶಿಪ್ ಅನ್ನು ಕೊಡಲಾಯಿತು.

Karate Tournament ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕರಾಟೆ ಪಟುಗಳಿಗೆ ಕರಾಟೆ ಪಟುಗಳ ತರಬೇತಿದಾರರಾದ ಸೆನ್ಸ್ಯಿ ಮಂಜುನಾಥ್. ಸೆನ್ಸ್ಯಿ ಸಾದಿಕ್. ಸೆನ್ಸ್ಯಿ ನವೀನ್ ಹಾಗೂ ಇನ್ನಿತರ ಶಿಷ್ಯವೃಂದ ದವರಿಂದ ಶುಭಾಶಯ ಕೋರಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...