Monday, February 2, 2026
Monday, February 2, 2026

Asianet Suvarna News ಶಿವಮೊಗ್ಗದ ಸರ್ಜಿ ಆಸ್ಪತ್ರೆಗಳ ಸಮೂಹಕ್ಕೆ ಹೆಲ್ತ್ಕೇರ್ ಪ್ರಶಸ್ತಿ

Date:

Asianet Suvarna News ಭಾರತದ ಮಾಧ್ಯಮ ಲೋಕದ ಪ್ರತಿಷ್ಠಿತ ಸುವರ್ಣ ನ್ಯೂಸ್‌ ಚಾನಲ್‌ ಹಾಗೂ ಕರ್ನಾಟಕದ ಪ್ರತಿಷ್ಠಿತ ರಾಜ್ಯ ಮಟ್ಟದ ದಿನ ಪತ್ರಿಕೆಯಾದ ಕನ್ನಡಪ್ರಭ ದಿನಪತ್ರಿಕೆ ವತಿಯಿಂದ ವೈದ್ಯಲೋಕದ ಅಪ್ರತಿಮ ಸಾಧಕರಿಗೆ ಕೊಡಮಾಡುವ 2023 ನೇ ಸಾಲಿನ ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿಯು ಶಿವಮೊಗ್ಗ ದ ಪ್ರತಿಷ್ಠಿತ ಸರ್ಜಿ ಆಸ್ಪತ್ರೆ ಗಳ ಸಮೂಹಕ್ಕೆ ಲಭಿಸಿದೆ.

ಸರ್ಜಿ ಆಸ್ಪತ್ರೆಗಳ ಸಮೂಹದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಧನಂಜಯ ಸರ್ಜಿ ಅವರಿಗೆ ಬೆಂಗಳೂರಿನ ದಿ ಲಲಿತ್‌ ಅಶೋಕ್‌ ಹೋಟೆಲ್‌ ಸಭಾಂಗಣದಲ್ಲಿ ನಡೆದ ಅಭೂತಪೂರ್ವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.

Asianet Suvarna News ಕಾರ್ಯಕ್ರಮದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್‌ ಗುಂಡೂರಾವ್‌, ಬೆಂಗಳೂರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ.ಸಿ.ಎನ್‌.ಮಂಜುನಾಥ್‌, ಚಿತ್ರನಟಿ ಶ್ರೀಮತಿ ಪ್ರಿಯಾಂಕ ಉಪೇಂದ್ರ, ಏಷ್ಯಾ ನೆಟ್ ಸುವರ್ಣ ಚಾನಲ್ ಸಂಪಾದಕರಾದ ಅಜಿತ್ ಹನುಮಕ್ಕವರ್ ಹಾಜರಿದ್ದರು. ಕನ್ನಡ ಪ್ರಭ ಹಾಗೂ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕರಾದ ರವಿ ಹೆಗಡೆ ಅಧ್ಯಕ್ಷತೆ ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...