VISL Factory: ಭದ್ರಾವತಿಯ ಐತಿಹಾಸಿಕ VISL ಕಾರ್ಖಾನೆ ಆಗಸ್ಟ್ 10 ರಿಂದ ಪುನರಾರಂಭ’ಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಕಾರ್ಖಾನೆಯನ್ನೇ ಆಧರಿಸಿ ಜೀವನ ನಡೆಸುತ್ತಿದ್ದ ಉದ್ಯೋಗಿಗಳು ಹಾಗೂ ಸಾರ್ವಜನಿಕರ ಹಿತಾಸಕ್ತಿ ಕಾಪಾಡಿದ ನರೇಂದ್ರ ಮೋದೀಜಿ ಅವರ ಸರ್ಕಾರಕ್ಕೆ ಶಿವಮೊಗ್ಗ ಜಿಲ್ಲೆಯ ಸಮಸ್ತ ಜನತೆಯ ಪರವಾಗಿ ಸೊರಬ ಶಾಸಕ ಬಿ.ವೈ.ವಿಜಯೇಂದ್ರ ಅವರು ಅನಂತ ಧನ್ಯವಾದಗಳನ್ನ ಅರ್ಪಿಸಿದ್ದಾರೆ.
ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಷಾ
ಜೀ, ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ
ಸೀತಾರಾಮನ್
,ಉಕ್ಕು ಸಚಿವರಾದ ಶ್ರೀ
ಜ್ಯೋತಿರಾದಿತ್ಯ ಸಿಂಧಿಯಾ
ಅವರ ನಿರ್ದೇಶನದೊಂದಿಗೆ SAIL ಆಡಳಿತ ಮಂಡಳಿಯು VISLನಲ್ಲಿ ಉತ್ಪಾದನಾ ಚಟುವಟಿಕೆ ಪುನರಾರಂಭಿಸಲಿದ್ದು,
VISL Factory: ನಿರಂತರ ದಣಿವರಿಯದೆ ಶ್ರಮಿಸಿದ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ
ಅವರ ಪರಿಶ್ರಮಕ್ಕೆ ಹೃತ್ಪೂರ್ವಕ ಅಭಿನಂದನೆಗಳು.