Saturday, April 26, 2025
Saturday, April 26, 2025

Department of Fisheries ಮೀನುಮರಿ ಪಾಲನೆಗೆ ಸಹಾಯಧನ ಕೋರಿಕೆ ಸಲ್ಲಿಸಲು ಅರ್ಜಿ ಆಹ್ವಾನ

Date:

Department of Fisheries ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟು/ ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಮರಿ ಖರೀದಿಗೆ ಸಹಾಯಧನ, ಕೆರೆ/ಜಲಾಶಯ ಅಂಚಿನಲ್ಲಿ ನಿರ್ಮಿಸಿರುವ ಕೊಳಗಳಲ್ಲಿ ಮೀನುಮರಿ ಪಾಲನೆಗೆ ಸಹಾಯ ಇತ್ಯಾದಿ ಯೋಜನೆಗಳಡಿ ಆಸಕ್ತ ಒಳನಾಡು ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸಂಬಂಧಪಟ್ಟ ತಾಲೂಕು ಮಟ್ಟದ ಕಚೇರಿಗಳನ್ನು ಸಂಪರ್ಕಿಸಿ ಸೇವಾಸಿಂಧು ಪೊರ್ಟಲ್ ಮೂಲಕ ಅರ್ಜಿಗಳನ್ನು ಆಗಸ್ಟ್-19ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Department of Fisheries ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ www.fisheries.karnatakal.gov.in ರಲ್ಲಿ ಹಾಗೂ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ ಮತ್ತು ಸೊರಬ-9241584070, ಸಾಗರ-9538044365, ತೀರ್ಥಹಳ್ಳಿ-8549933411 ಗಳ ತಾಲೂಕು ಮೀನುಗಾರಿಗೆ ಸಹಾಯಕ ನಿರ್ದೇಶಕರುಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Defense University ಪಠ್ಯಕ್ರಮದ ರಚನೆ & ಕೌಶಲ್ಯಾಭಿವೃದ್ಧಿಗೆಒತ್ತು-ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ವೃತ್ತಿ ಸಮಾಲೋಚನೆ ಯಶಸ್ವಿ

National Defense University ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU), ಶಿವಮೊಗ್ಗ ಕ್ಯಾಂಪಸ್ನಲ್ಲಿ,...

Digital library ಹೊಸ ವಿಷಯ ಕಲಿಕೆ ಸಂಗಡ ಮಕ್ಕಳು ದೈಹಿಕ & ಮಾನಸಿಕ ದೃಢತೆ ಸಾಧಿಸಬೇಕು- ವೀರೇಶ್ ಕ್ಯಾತನಕೊಪ್ಪ

Digital library ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ ಎಂದು ಸೂಗುರು...

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...