Tuesday, October 13, 2026
Tuesday, October 13, 2026

CM Karnataka ಬೆಂಗಳೂರು- ಮೈಸೂರು ದಶಪಥ ರಸ್ತೆಯಲ್ಲಿ ಅಪಘಾತ ನಿಯಂತ್ರಣಕ್ಕೆ ಸಿದ್ಧರಾಮಯ್ಯ ಚರ್ಚೆ

Date:

CM Karnataka ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಕೇಂದ್ರ ಭೂ ಸಾರಿಗೆ ಸಚಿವರಾದ
ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಕುರಿತು ಮಾತುಕತೆ ನಡೆಸಿದರು. ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಈ ವೇಳೆ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...