Sunday, August 2, 2026
Sunday, August 2, 2026

Kamala Nehru College Shivamogga ಆಗಸ್ಟ್ 07 ರಂದು ಶಿವಮೊಗ್ಗದಲ್ಲಿ ನಟ ಪ್ರಕಾಶ್ ರಾಜ್ ಕಾರ್ಯಕ್ರಮ

Date:

Kamala Nehru College Shivamogga ಶಿವಮೊಗ್ಗದ ಕಮಲಾ ನೆಹರು ಕಾಲೇಜಿನಲ್ಲಿ ಖ್ಯಾತ ನಟ ಶ್ರೀ ಪ್ರಕಾಶ್ ರಾಜ್ ಅವರೊಂದಿಗೆ ದಿನಾಂಕ 07.08.2023 ರಂದು ಸಂಜೆ 4.00 ಗಂಟೆಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರ ಪ್ರವೇಶ
ಆಸಕ್ತರು ಕಮಲಾನೆಹರು ಕಾಲೇಜಿನ ಪ್ರಾಂಶುಪಾಲರಾದ ನಾಗಭೂಷಣ ಅವರ ಹತ್ತಿರ 05.08.2023 ರ ಒಳಗೆ ಪ್ರವೇಶ ಪತ್ರ ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...