Thursday, March 19, 2026
Thursday, March 19, 2026

MLA Shivamogga ಫಲಿತಾಂಶ ಸಿಗುವ ರೀತಿಯಲ್ಲೇ ಕಾಮಗಾರಿ ಆಗಲಿ- ಶಾಸಕ ಚನ್ನಬಸಪ್ಪ

Date:

MLA Shivamogga ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಸ್ಮಾರ್ಟ್ ಸಿಟಿ ಎಂ.ಡಿ ಅವರ ಅಧ್ಯಕ್ಷತೆಯಲ್ಲಿ ಸ್ಮಾರ್ಟ್ ಸಿಟಿಯ ಎಬಿಡಿ ವ್ಯಾಪ್ತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಹಾಪೌರರಾದ ಶಿವಕುಮಾರ್, ಉಪಮಹಾಪೌರರಾದ ಲಕ್ಷ್ಮಿ ಶಂಕರನಾಯ್ಕ, ಎಬಿಡಿ ವ್ಯಾಪ್ತಿಯ ಪಾಲಿಕೆಯ ಸದಸ್ಯರು, ಮೆಸ್ಕಾಂ ಅಧಿಕಾರಿಗಳು, ಮಹಾನಗರಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...