Thursday, March 19, 2026
Thursday, March 19, 2026

Power Outage ಆಗಸ್ಟ್ 5 ರಂದು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Date:

Power Outage ಶಿವಮೊಗ್ಗದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 05 ರ ಬೆಳಿಗ್ಗೆ 09.00 ರಿಂದ ಮಧ್ಯಾಹ್ನ 01:00 ಗಂಟೆವರೆಗೆ ಪೊಲೀಸ್ ಚೌಕಿ, ಸೂಡಾ ಕಚೇರಿ, ದಯಾನಂದ ಪ್ರಿಂರ‍್ಸ್, ಕೆಂಚಪ್ಪ ಲೇಔಟ್, ಎನ್.ಎಂ.ಸಿ ಕಾಂಪೌಂಡ್, ಕುವೆಂಪು ಬಡಾವಣೆ, ಲಕ್ಷ್ಮಿಪುರ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...