MLA Shivamogga ಶಿವಮೊಗ್ಗ ಶರಾವತಿನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ಶಾಸಕರಾದ ಚನ್ನಬಸಪ್ಪಅವರು ಭೇಟಿ ನೀಡಿದರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ರಿಂದ ಆಶೀರ್ವಾದ ಪಡೆದರು.
Date: