Tuesday, June 17, 2025
Tuesday, June 17, 2025

Department of Sainik Welfare and Rehabilitation ಡೂನ್ ಶಾಲೆಯ 8 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

Department of Sainik Welfare and Rehabilitation 2024 ನೇ ಸಾಲಿನ ಜುಲೈ ಅಧಿವೇಶನಕ್ಕಾಗಿ ಡೆಹರಾಡೂನ್‍ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್(ಆರ್‍ಐಎಂಸಿ) ನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯದ 11 1/2 ವರ್ಷದಿಂದ 13 ವರ್ಷದೊಳಗಿರುವ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ದಿನಾಂಕ: 02-12-2023 ರಂದು ನಡೆಸಲಿದ್ದು ಅರ್ಜಿ ಸಲ್ಲಿಸಲು ದಿ: 15-10-2023 ಕಡೆಯ ದಿನವಾಗಿರುತ್ತದೆ.

Department of Sainik Welfare and Rehabilitation ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂ.ಸಂ: 080-25589459 ಹಾಗೂ ವೆಬ್ ಸೈಟ್ www.rimc.gov.in ನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ(ಪ್ರ) ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Friends Health Care Center ಜೂ.18 ರಂದು ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರ

Friends Health Care Center ಫ್ರೆಂಡ್ಸ್ ಹೆಲ್ತ್ ಕೇರ್ ಸೆಂಟರ್ ಸುದೇನು...