Sunday, October 18, 2026
Sunday, October 18, 2026

Department of Post Shivamogga ಉದ್ಯೋಗ ಮಾಹಿತಿ: ಜಿಲ್ಲೆಯ ಅಂಚೆ ಇಲಾಖೆಗೆ ಅಂಚೆ ಪಾಲಕ/ಶಾಖಾ ಅಂಚೆ ಪಾಲಕ/ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

Department of Post Shivamogga ಶಿವಮೊಗ್ಗದ ಅಂಚೆ ಇಲಾಖೆಯಲ್ಲಿ ಖಾಲಿಯಿರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ 10ನೇ ತರಗತಿ ಪಾಸಾಗಿರುವ 18-40 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಂಚೆ ವೆಬ್‍ಸೈಟ್ www.indiapostgdsonline.gov.in ರಲ್ಲಿ ದಿ: 23/08/2023ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Department of Post Shivamogga ಹೆಚ್ಚಿನ ಮಾಹಿತಿಗಾಗಿ ಆಯಾ ವಿಭಾಗದ ಅಂಚೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-222516ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...