Thursday, March 19, 2026
Thursday, March 19, 2026

Congress Karnataka ಕಲಬುರ್ಗಿಯಲ್ಲಿ ಗೃಹಜ್ಯೋತಿ ಉದ್ಘಾಟನೆ

Date:

Congress Karnataka ಕಾಂಗ್ರೆಸ್ ಪಕ್ಷವು ಕರ್ನಾಟಕದ ಜನತೆಗೆ ನೀಡಿದ್ದ ಮತ್ತೊಂದು ಭರವಸೆಯನ್ನು ಈಡೇರಿಸಿದೆ.

ಇಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿರುವುದು ಐತಿಹಾಸಿಕ ಕ್ಷಣವಾಗಿದ್ದು ಈ ಗ್ಯಾರಂಟಿ ಜಾರಿಯಿಂದ ಜಾತಿಭೇಧವಿಲ್ಲದೇ ರಾಜ್ಯದ ಪ್ರತಿಯೊಬ್ಬ ಬಡ ಹಾಗೂ ಮಾಧ್ಯಮ ವರ್ಗದ ಜನರ ಮನೆಗಳಿಗೆ ಆರ್ಥಿಕ ಸ್ಥಿರತೆ ತರಲು ಅನುವು ಮಾಡಿಕೊಡಲಿದೆ.

Congress Karnataka 1.42 ಕೋಟಿ ಗ್ರಾಹಕರು ಈ ಯೋಜನೆಯ ಲಾಭ ಪಡೆಯಲಿದ್ದು 200 ಯುನಿಟ್‌ಗಳವರೆಗೆ ವಿದ್ಯುತ್ ಬಳಕೆಗಾಗಿ “ಶೂನ್ಯ ಬಿಲ್” ಪಡೆಯಲಿದ್ದಾರೆ.

ಬಿಜೆಪಿ ಹೇರಿದ ಬೆಲೆ ಏರಿಕೆಯ ಹೊರೆಯಲ್ಲಿ ಸಿಲುಕಿದ್ದ ರಾಜ್ಯದ ಜನರಿಗೆ ನಮ್ಮ ಗ್ಯಾರೆಂಟಿಗಳು ನೆರವಿನ ಸಹಾಯ ಹಸ್ತ ಚಾಚುತ್ತಿವೆ. ನಮ್ಮ ಕಾಂಗ್ರೆಸ್ ಸರ್ಕಾರ ಎಲ್ಲಾ ವರ್ಗಗಳ ಜನರ ಕಲ್ಯಾಣ ಮತ್ತು ಯೋಗಕ್ಷೇಮಕ್ಕೆ ಬದ್ಧವಾಗಿದೆ.

ನಾವು ನುಡಿದಂತೆ ನಡೆದಿದ್ದೇವೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...