Sunday, August 23, 2026
Sunday, August 23, 2026

DC Shivamogga ಜಿಲ್ಲೆಯಲ್ಲಿನ ಜಲಾಶಯಗಳ ನೀರಿನ ಮಟ್ಟ ಮತ್ತು ಮಳೆ ಪ್ರಮಾಣ

Date:

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ೨೪ ಗಂಟೆಗಳ ಅವಧಿಯಲ್ಲಿ ಒಟ್ಟು ೧೫.೭೦ ಮಿಮಿ ಮಳೆಯಾಗಿದ್ದು, ಸರಾಸರಿ ೨.೨೪ ಮಿಮಿ ಮಳೆ ದಾಖಲಾಗಿದೆ. ಆಗಸ್ಟ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ ೪೦೪.೮೬ ಮಿಮಿ ಇದ್ದು, ಇದುವರೆಗೆ ಸರಾಸರಿ ೫೧.೧೧ ಮಿಮಿ ಮಳೆ ದಾಖಲಾಗಿದೆ.

ಶಿವಮೊಗ್ಗ ೦.೫೦ ಮಿಮಿ., ಭದ್ರಾವತಿ ೦.೮೦ ಮಿಮಿ., ತೀರ್ಥಹಳ್ಳಿ ೩.೭೦ ಮಿಮಿ., ಸಾಗರ ೫.೩೦ ಮಿಮಿ., ಶಿಕಾರಿಪುರ ೦.೭೦ ಮಿಮಿ., ಸೊರಬ ೦.೭೦ ಮಿಮಿ. ಹಾಗೂ ಹೊಸನಗರ ೪.೦೦ ಮಿಮಿ. ಮಳೆಯಾಗಿದೆ.
ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ಗಳಲ್ಲಿ: ಜಿಲ್ಲೆಯ ಲಿಂಗನಮಕ್ಕಿ: ೧೮೧೯ (ಗರಿಷ್ಠ), ೧೭೯೦.೬೦ (ಇಂದಿನ ಮಟ್ಟ), ೧೦೦೭೧.೦೦ (ಒಳಹರಿವು), ೭೪೮೧.೯೦ (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ ೧೮೦೩.೮೦. ಭದ್ರಾ: ೧೮೬ (ಗರಿಷ್ಠ), ೧೬೬.೧೦ (ಇಂದಿನ ಮಟ್ಟ), ೬೦೨೭.೦೦ (ಒಳಹರಿವು), ೧೯೪.೦೦ (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ ೧೮೩.೮೦.

DC Shivamogga ತುಂಗಾ: ೫೮೮.೨೪ (ಗರಿಷ್ಠ), ೫೮೮.೨೪ (ಇಂದಿನ ಮಟ್ಟ), ೧೧೨೬೭.೦೦ (ಒಳಹರಿವು), ೧೧೨೬೭.೦೦ (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ ೫೮೮.೨೪. ಮಾಣ : ೫೯೫ (ಎಂಎಸ್‌ಎಲ್‌ಗಳಲ್ಲಿ), ೫೮೧.೬೪ (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), ೧೧೬೮ (ಒಳಹರಿವು), ೧೪೦.೦೦ (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ ೫೮೬.೦೦ (ಎಂಎಸ್‌ಎಲ್‌ಗಳಲ್ಲಿ). ಪಿಕ್‌ಅಪ್: ೫೬೩.೮೮ (ಎಂಎಸ್‌ಎಲ್‌ಗಳಲ್ಲಿ),

೫೬೧.೩೬ (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), ೬೦೩ (ಒಳಹರಿವು), ೧೮೬೫.೦೦(ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ ೫೬೨.೩೦ (ಎಂಎಸ್‌ಎಲ್‌ಗಳಲ್ಲಿ). ಚಕ್ರ: ೫೮೦.೫೭ (ಎಂ.ಎಸ್.ಎಲ್‌ಗಳಲ್ಲಿ), ೫೭೧.೦೦ (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), ೧೬೩.೦೦ (ಒಳಹರಿವು), ೧೫೦೭.೦೦ (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ ೫೭೩.೬೦ (ಎಂಎಸ್‌ಎಲ್‌ಗಳಲ್ಲಿ).

ಸಾವೆಹಕ್ಲು: ೫೮೩.೭೦ (ಗರಿಷ್ಠ ಎಂಎಸ್‌ಎಲ್‌ಗಳಲ್ಲಿ), ೫೭೭.೯೦ (ಇಂದಿನ ಮಟ್ಟ ಎಂ.ಎಸ್.ಎಲ್‌ನಲ್ಲಿ), ೭೯೨.೦೦ (ಒಳಹರಿವು), ೧೪೧೭.೦೦ (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ ೫೭೫.೮೦ (ಎಂಎಸ್‌ಎಲ್‌ಗಳಲ್ಲಿ).

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...